ಕಡಬ ವಲಯ 14ರ ವಯೋಮಾನದ ಖೋ ಖೋ ಪಂದ್ಯಾಟ

0

ಹಳೆನೇರೆಂಕಿ ಶಾಲಾ ಬಾಲಕಿಯರ ತಂಡ ಪ್ರಥಮ, ಬಾಲಕರ ತಂಡ ದ್ವಿತೀಯ

ರಾಮಕುಂಜ: ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಕಡಬ ವಲಯದ 14ರ ವಯೋಮಾನದ ಬಾಲಕ-ಬಾಲಕಿಯರ ಖೋ- ಖೋ ಪಂದ್ಯಾಟದಲ್ಲಿ ಹಳೆನೇರೆಂಕಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಬಿ.ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here