ನೂಜಿಬಾಳ್ತಿಲ: ಪಿಗ್ಮಿ ಸಂಗ್ರಾಹಕ ನೇಣು ಬಿಗಿದು ಆತ್ಮಹತ್ಯೆ

0

ಕಡಬ: ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ, ನೂಜಿಬಾಳ್ತಿಲ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಪಿಗ್ಮಿ ಸಂಗ್ರಾಹಕ ಶಶಿಧರ ಬಿ.ಕೆ. ಅವರು ಇಂದು ಮುಂಜಾನೆ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here