ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಸೆ.9ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ಪಾಣಾಜೆ , ಇರ್ದೆ,ತಿಂಗಳಾಡಿ,ದೇರ್ಲ ಹಾಗೂ ಕೈಕಂಬ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.