ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ September 8, 2025 0 FacebookTwitterWhatsApp ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ.7ರಂದು ಗ್ರಹಣ ಶಾಂತಿ ಹೋಮ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು, ಸಮಿತಿ ಸದಸ್ಯರು, ಸೇವಾಕರ್ತರು ಸಹಿತ ನೂರಾರು ಭಕ್ತರು ಭಾಗವಹಿಸಿದ್ದರು.