ಪುತ್ತೂರು: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿಯನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿರುವ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.