ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಇವರ ಸಹಯೋಗದೊಂದಿಗೆ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ಜರುಗಿದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿ ನಝಿಹ ಪಿ. (ಪಿ. ಮೊಹಮ್ಮದ್ ಹುಸೈನ್ ಹಾಗೂ ಝೀನತ್ ದಂಪತಿ ಪುತ್ರಿ) ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.
Home ಶಾಲಾ-ಕಾಲೇಜು ಸಂತ ವಿಕ್ಟರ್ ಪ್ರೌಢಶಾಲಾ ವಿದ್ಯಾರ್ಥಿನಿ ನಝಿಹ ಪಿ. ತಾ|ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ತೃತೀಯ