ಬೆಳಂದೂರು ಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತು ಕಾರ್ಯಾಗಾರ

0

ಕಾಣಿಯೂರು: ಬೆಳಂದೂರು ಸ.ಹಿ.ಪ್ರಾ.ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಜಲಜೀವನ್ ಮಿಶನ್ ಯೋಜನೆಯಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಜಲ ಸಂರಕ್ಷಣೆಯ ಬಗ್ಗೆ ಕಾರ್ಯಾಗಾರವು ಸೆ 11ರಂದು ನಡೆಯಿತು. ಬಳಿಕ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಗುರು ಜಾನಕಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಜಲ ಜೀವನ್ ಯೋಜನೆಯ ಸಂಯೋಜಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here