ಸೆ.12: ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

0

ನಿಡ್ಪಳ್ಳಿ: ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್ ಕೆ ಇವರ ಅಧ್ಯಕ್ಷತೆಯಲ್ಲಿ ಸೆ.12ರಂದು ಪೂರ್ವಾಹ್ನ ಗಂಟೆ 11ಕ್ಕೆ ಸಂಘದ ರಜತಾಮೃತ ಸಭಾ ಭವನದಲ್ಲಿ ನಡೆಯಲಿದೆ.

ಸದಸ್ಯರು ಸಭೆಗೆ ಹಾಜರಾಗುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಎ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here