ಪುತ್ತೂರು: ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರೊಬ್ಬರಿಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಸೆ.11ರ ರಾತ್ರಿ ದರ್ಬೆಯಲ್ಲಿ ನಡೆದಿದೆ.

ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ ಸುಭಾಶ್ ಮುಕ್ವೆ ಅವರಿಗೆ ಅಶೋಕ್ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳು ಸಂದೇಶ್ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.