ಪ್ರಾಂತ ಮಟ್ಟದ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ -ವಿವೇಕಾನಂದ ಕ.ಮಾ. ಶಾಲಾ ವಿದ್ಯಾರ್ಥಿ ಕ್ಲೇ ಮಾಡೆಲಿಂಗ್ ನಲ್ಲಿ ದ್ವಿತೀಯ

0

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ, ಪ್ರಾಂತೀಯ ಜ್ಞಾನ-ವಿಜ್ಞಾನ ಮೇಳ-2025,ಇದರ ವತಿಯಿಂದ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಗಳು ಮೈಸೂರು ಇಲ್ಲಿ ನಡೆದ ಪ್ರಾಂತ ಮಟ್ಟದ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ದ್ವಿಜನ್- ಬಾಲವರ್ಗದ ಕ್ಲೇ ಮಾಡೆಲಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಮತ್ತು ಸುಂದರ್ ತರಬೇತಿ ನೀಡಿರುತ್ತಾರೆ

LEAVE A REPLY

Please enter your comment!
Please enter your name here