ವಿಭಾಗ ಮಟ್ಟದ ತ್ರೋಬಾಲ್: ಶಾಸ್ತಾರ ಪಡುಮಲೆ ತಂಡ ದ್ವಿತೀಯ

0

ಬಡಗನ್ನೂರು : ಸೆ. 10ರಂದು ಚಿಕ್ಕಬಳ್ಳಾಪುರದಲ್ಲಿ ನಡೆದ ವಿಭಾಗ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿನಿಧಿಸಿದ ಬಡಗನ್ನೂರು ಗ್ರಾಮ ಪಂಚಾಯತ್ ಮಟ್ಟದ ಶಾಸ್ತಾರ ಪಡುಮಲೆ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಆ. 21ರಂದು ಕೊಯಂಬತ್ತೂರಿನಲ್ಲಿ ನಡೆಯುವ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here