ಪುತ್ತೂರು: ದರ್ಬೆಯಲ್ಲಿ ವ್ಯವಹರಿಸುತ್ತಿರುವ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರ ಸಂಘ(ಸಿಡ್ಕೋ)ದ 2024-25ನೇ ಸಾಲಿನ 38ನೇ ವರ್ಷದ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೆ.13ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಕಛೇರಿಯ ಎ.ಪಿ.ರೈ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಟಿ.ವಿ.ರವೀಂದ್ರನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸದಸ್ಯರು ಆಗಮಿಸಿ ಕಾರ್ಯಕ್ರಮ ನೆರವೇರಿಸಬೇಕೆಂದು ಸಂಘದ ಕಾರ್ಯದರ್ಶಿ ಈಶ್ವರ ಭಟ್ ಎಂ. ತಿಳಿಸಿದ್ದಾರೆ.