ಸೆ.22ರಿಂದ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ

0

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಪುತ್ತೂರು ಇದರ ಸಹಯೋಗದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯು ಸೆ.22ರಿಂದ ಶ್ರೀ ದೇವಳದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ನಡೆಯಲಿದೆ.


ಸೆ.22ರಂದು ಬೆಳಗ್ಗೆ ಗಂಟೆ 6ಕ್ಕೆ ಶಿಬಿರದ ಉದ್ಘಾಟನೆ, ಸೆ.23ರಿಂದ ಪ್ರತಿ ದಿನ ಬೆಳಗ್ಗೆ ಗಂಟೆ 5 ರಿಂದ ಉಚಿತ ಯೋಗ ಶಿಕ್ಷಣ ತರಗತಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here