ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಆಶ್ರಯದಲ್ಲಿ ಸೆ.12ರಂದು ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಕೌಸ್ತುಭ್ ರೈರವರು 50ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿಪದಕ ಮತ್ತು 50ಮೀ ಫ್ರೀ ಸ್ಟೆಲ್ ನಲ್ಲಿ ಕಂಚಿನ ಪದಕವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ . ಕೆಯ್ಯೂರು ಗ್ರಾಮದ ಮಾಡಾವು ಸಂತೋಷ್ ರೈ ಹಾಗೂ ನಂದಿನಿ ಎಸ್.ರೈ ದಂಪತಿ ಪುತ್ರ.