ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ : ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಶ್ರೀರಾಮನಿಗೆ ಬೆಳ್ಳಿ ಪದಕ

0

ಪುತ್ತೂರು : ಬೆಳಗಾವಿ ಜಿಲ್ಲೆಯ ಖಾನಾಪುರ ಶಾಂತಿನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿಯು ಉತ್ತಮ ಸಾಧನೆಗೈದಿರುವರು.

9ನೇ ತರಗತಿಯ ಶ್ರೀರಾಮ (ಮುರಳಿಧರ ಕೆ. ಮತ್ತು ಮೀರ ಮುರಳಿ ದಂಪತಿ ಪುತ್ರ) ಇವರು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here