ಮಂಗಳೂರು: ದೇರಳಕಟ್ಟೆಯಲ್ಲಿ ನಡೆದ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸತೀಶ್ ಬಿಳಿಯೂರು ಇವರಿಗೆ “ಭಾವೈಕ್ಯತಾ ಸಾಹಿತ್ಯರತ್ನ ಪ್ರಶಸ್ತಿ”ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಯಿತು.