ಪೆರ್ನೆ : ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

0


ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೆರ್ನೆ ವಲಯದ ಬಿಳಿಯೂರು ಒಕ್ಕೂಟದ ಬೆದ್ರ ನಿವಾಸಿ ಕಮಲ ರವರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರಿಗೆ ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ಕಮೋಡ್ ವ್ಹೀಲ್ ಚೇರ್ ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಗೋಪಾಲ ಸಪಲ್ಯ, ವಲಯ ಮೇಲ್ವಿಚಾರಕಿ ಶಾರದಾ ಎ, ಸೇವಾಪ್ರತಿನಿಧಿ ಜಯಶ್ರೀ, ಶೌರ್ಯ ಘಟಕದ ಕ್ಯಾಪ್ಟನ್ ಸುರೇಶ್, ರಕ್ಷಿತ್ ಹಾಗೂ ಮನೆಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here