ಸೆ.17 ಬಡಗನ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ 

0

ಬಡಗನ್ನೂರು: ಬಡಗನ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ 2023-2024ನೇ ಸಾಲಿನ ಸರ್ವಸದಸ್ಯರ ಸಾಮಾನ್ಯ ಸಭೆಯು ಸೆ.17 ರಂದು ಪೂರ್ವಾಹ್ನ ಗಂ. 10-30ಕ್ಕೆ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸೀತಾರಾಮ ಗೌಡ  ಉಳಯ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.  ಆ ಪ್ರಯುಕ್ತ ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಆಗಮಿಸಿ  ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಸಂಘದ ಕಾರ್ಯದರ್ಶಿ ಮೋಹನ ಎಂ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here