ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆ ಹರಿಯದಿರುವ ಕೆಂಪುಕಲ್ಲು ಮತ್ತು ಮರಳು ಸಮಸ್ಯೆಯ ಪರಿಹಾರಕ್ಕಾಗಿ ಒತ್ತಾಯಿಸಿ ದಕ್ಷಿಣ ಕನ್ನಡ ಬಿಜೆಪಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಸೆ.16ರಂದು ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪುತ್ತೂರಿನಿಂದ ಹಲವಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.
Home ಜಿಲ್ಲಾ ಸುದ್ದಿ ಕೆಂಪುಕಲ್ಲು, ಮರಳು ಸಮಸ್ಯೆಗೆ ಬಿಜೆಪಿಯಿಂದ ಪ್ರತಿಭಟನೆ : ಪುತ್ತೂರಿನಿಂದ ಹಲವಾರು ಕಾರ್ಯಕರ್ತರು ಭಾಗಿ