ಪುತ್ತೂರು:ದೇವಳದ ಬಳಿಯಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳು ಲೀಲು ಎಂಬವರು ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಶರತ್ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.