ಪುತ್ತೂರು: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇದರ 2024-25 ನೇ ಸಾಲಿನ ಸರ್ವ ಸದಸ್ಯರ 87 ನೇ ವಾರ್ಷಿಕ ಮಹಾಸಭೆ ಸೆ. 20 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಬ್ಯಾಂಕಿನ ಅಧ್ಯಕ್ಷ ಭಾಸ್ಕರ ಯಸ್ ಗೌಡ ಇಚ್ಲಂಪಾಡಿ ಅಧ್ಯಕ್ಷತೆಯಲ್ಲಿ ಪುತ್ತೂರು ಸಹಕಾರಿ ಟೌನ್ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.
ಬ್ಯಾಂಕಿನ ಸದಸ್ಯರು ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬ್ಯಾಂಕಿನ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ಮಾರ್ಗದರ್ಶನಗಳನ್ನು ನೀಡಬೇಕಾಗಿ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ ಬ್ಯಾಂಕಿನ ವ್ಯವಸ್ಥಾಪಕಿ ಸುಮನ ಎಂ. ತಿಳಿಸಿದ್ದಾರೆ.