ಸೆ. 20 : ಪುತ್ತೂರು ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಪುತ್ತೂರು ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ. 20 ರಂದು ಬೆಳಿಗ್ಗೆ ಗಂಟೆ 11.00 ಕ್ಕೆ ಸಂಘದ ಅಧ್ಯಕ್ಷ ನುಳಿಯಾಲು ಜಗನ್ನಾಥ ರೈ ಅಧ್ಯಕ್ಷತೆಯಲ್ಲಿ ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

ಸಂಘದ ಸದಸ್ಯರು ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ಮಾರ್ಗದರ್ಶನಗಳನ್ನು ನೀಡಬೇಕಾಗಿ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ರೈ ನಡುಬೈಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here