ವಿಟ್ಲ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ವಿಟ್ಲ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಯೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

ಕ್ಯಾಲಿಕಟ್ ನಿವಾಸಿ ಅಹ್ಮದ್ ಗಜನಿ (39 ) ಬಂಧಿತ ಆರೋಪಿ .

ಅಹ್ಮದ್ ಗಜನಿ 7 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು. ಕ್ಯಾಲಿಕಟ್ ರಿಕ್ಷಾ ನಿಲ್ದಾಣದಲ್ಲಿ ಆರೋಪಿತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here