ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಕುರಿತು ದೂರು ಬಂದ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಮೇಲ್ನೊಟಕ್ಕೆ ದಾಖಲೆ ಇಲ್ಲದಿರುವುದು ಬೆಳಕಿ ಬಂದ ಹಿನ್ನಲೆ ವಾಹನದಲ್ಲಿದ್ದ ಗೋವನ್ನು ಮತ್ತು ಇಬ್ಬರು ವ್ಯಕ್ತಿಗಳನ್ನು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.