ಸೆ.22: ಬಡಗನ್ನೂರು ಸ.ಉ.ಹಿ.ಪ್ರಾ.ಶಾಲಾ ಶಾರದಾಪೂಜೆ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ

0

ಬಡಗನ್ನೂರು: ಬಡಗನ್ನೂರು ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಾರದಾಪೂಜೆ ಹಾಗೂ “ಅಕ್ಷರಾಭ್ಯಾಸ” ಕಾರ್ಯಕ್ರಮ ಸೆ.22ರಂದು ನಡೆಯಲಿದೆ. ವಿದ್ಯಾಭಿಮಾನಿಗಳಾದ ಎಲ್ಲರೂ ಆಗಮಿಸಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಅಕ್ಷರಾಭ್ಯಾಸ ಮಾಡಿಸುವವರು ತೆಂಗಿನಕಾಯಿ, ಅಕ್ಕಿ ಮತ್ತು ಅರಶಿನಕೊಂಬು ತರುವಂತೆ ಸೂಚಿಸಲಾಗಿದೆ 

LEAVE A REPLY

Please enter your comment!
Please enter your name here