ಇಂದಿನ ಕಾರ್ಯಕ್ರಮ (22-09-2025)

0

ಪುತ್ತೂರು ಶೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಬೆಳಿಗ್ಗೆ ೬ಕ್ಕೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ
ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ವಠಾರದ ಮೈದಾನದಲ್ಲಿ ರಾತ್ರಿ ೭ರಿಂದ ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ವತಿಯಿಂದ ಜಲ್ಸೇ ರಬೀಹ್ ಮಿಲಾದ್ ಸೌಹಾರ್ದ ಸಂಗಮ
ಕೊಳ್ತಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ ೯.೩೦ಕ್ಕೆ ಸಾಮಾನ್ಯ ಸಭೆ
ಮರೀಲ್ ದಿ ಪುತ್ತೂರು ಕ್ಲಬ್‌ನಲ್ಲಿ ಸಂಜೆ ೬.೩೦ರಿಂದ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್‍ಸ್ (ಇಂಡಿಯಾ) ಪುತ್ತೂರು ಸೆಂಟರ್‌ನಿಂದ ಇಂಜಿನಿಯರ್‍ಸ್ ಡೇ, ನೂತನ ಪದಾಧಿಕಾರಿಗಳ ಪದಪ್ರದಾನ
ಕೆದಿಲ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಸಭೆ
ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ವಾರ್ಷಿಕ ಸಾಮಾನ್ಯ ಸಭೆ
ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ ವಠಾರದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ವಾರ್ಷಿಕ ಸಾಮಾನ್ಯ ಸಭೆ
ಶುಭಾರಂಭ
ನೆಹರುನಗರ ಪಟ್ಲ ಕಾಂಪ್ಲೆಕ್ಸ್ ಮೊದಲನೇ ಮಹಡಿಯಲ್ಲಿ ಬೆಳಿಗ್ಗೆ ೧೦ಕ್ಕೆ ಅಂಕಿತಾ’ಸ್ ಬ್ಯೂಟಿ ಲಾಂಚ್ ಶುಭಾರಂಭ
ನವರಾತ್ರಿ ಉತ್ಸವ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಪುತ್ತೂರು ದಸರಾ ನಾಡಹಬ್ಬ, ಸಂಜೆ ೬.೩೦ಕ್ಕೆ ಉದ್ಘಾಟನೆ, ರಾತ್ರಿ ೭ರಿಂದ ಹಿಂದೂಸ್ಥಾನಿ ಶೈಲಿಯ ಭಜನಾ ಭಕ್ತಿಗೀತೆಗಳು
ಪುತ್ತೂರು ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹೋಮ, ತಂಬಿಲ, ೧೧.೩೦ರಿಂದ ಭಜನೆ, ೧೨ರಿಂದ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ೭.೩೦ರಿಂದ ಭಜನೆ, ಮಹಾಪೂಜೆ
ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ೭.೩೦ಕ್ಕೆ ನವರಾತ್ರಿ ಉತ್ಸವ ದೀಪೋಜ್ವಲನೆ, ಗಣಪತಿ ಹವನ, ೯ರಿಂದ ಭಜನಾ ಸೇವೆ, ಮಧ್ಯಾಹ್ನ ೧೨.೧೫ಕ್ಕೆ ನವರಾತ್ರಿ ಪೂಜೆ, ಮಹಾಪೂಜೆ, ಸಂಜೆ ೫.೩೦ರಿಂದ ದುರ್ಗಾಪೂಜೆ, ರಾತ್ರಿ ೭ಕ್ಕೆ ರಂಗಪೂಜೆ, ೮ರಿಂದ ಭರತನಾಟ್ಯ, ಗಾನಾ ಸ್ತೋತ್ರ ವೈಭವ
ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ
ಬೊಳುವಾರು ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಬೆಳಿಗ್ಗೆ ೮.೩೦ಕ್ಕೆ ಮಹಾಗಣಪತಿ ಹವನ, ಸಂಜೆ ೬ರಿಂದ ಭಜನೆ, ರಾತ್ರಿ ೭.೩೦ಕ್ಕೆ ವಿಶೇಷ ದುರ್ಗಾಪೂಜೆ
ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನವರಾತ್ರಿ ಉತ್ಸವ, ಸಂಜೆ ೬ರಿಂದ ಭಜನೆ
ಬನರು ಕರ್ಮಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
ಬನರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ
ಉರ್ಲಾಂಡಿ ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ೩೯ನೇ ವರ್ಷದ ನವರಾತ್ರಿ ಪೂಜೆ
ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಬೆಳಿಗ್ಗೆ ೧೧ರಿಂದ ಭಜನೆ, ಸಂಜೆ ೬.೩೦ಕ್ಕೆ ಧಾರ್ಮಿಕ ಸಭೆ ಉದ್ಘಾಟನೆ, ರಾತ್ರಿ ೭ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಧರ್ಮ ಚಾವಡಿ ತುಳು ಚಲನಚಿತ್ರ
ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ, ಸಂಜೆ ಭಜನೆ, ರಾತ್ರಿ ರಂಗಪೂಜೆ
ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ಶ್ರೀ ಮಹಾಹಣಪತಿ ಹವನ, ೧೦.೩೦ರಿಂದ ಭಜನೆ, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ರಾತ್ರಿ ೭ರಿಂದ ಶ್ರೀ ದೇವರಿಗೆ ಸಾಮೂಹಿಕ ವಿಶೇಷ ರಂಗಪೂಜೆ
ಕಲ್ಪಣೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ
ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ೧೦ರಿಂದ ಭಜನಾ ಸೇವೆ, ಸಂಜೆ ೩.೪೫ರಿಂದ ಭಜನಾ ಸೇವೆ, ರಾತ್ರಿ ೮ರಿಂದ ಶ್ರೀ ದೇವಿಗೆ ವಿಶೇಷ ರಂಗ ಪೂಜೆ
ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ೭ರಿಂದ ಗಣಪತಿ ಹೋಮ, ೮ರಿಂದ ಚಂಡಿಕಾ ಹೋಮ, ೧೦.೩೦ರಿಂದ ಭಜನಾ ಸೇವೆ, ಸಂಜೆ ೬ರಿಂದ ಭಜನಾ ಸೇವೆ
ಕೂವೆತ್ತಿಲ ಆದಿಶಕ್ತಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ೧೦ಕ್ಕೆ ಗಣಪತಿ ಹವನ, ನಾಗತಂಬಿಲ, ಶಿವ ಪೂಜೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ೭ರಿಂದ ಭಜನೆ, ೯ಕ್ಕೆ ಮಹಾಪೂಜೆ
ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮಧ್ಯಾಹ್ನ ಸಮಾರಾಧನೆ, ರಾತ್ರಿ ರಂಗಪೂಜೆ
ಪುಣಚ ದೇವಿನಗರ ಶ್ರೀ ಮಹಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಶ್ರೀ ಆದಿಶಕ್ತಿ ಮಹಮ್ಮಾಯಿ ಆರಾಧನಾ ಮಂದಿರದಲ್ಲಿ ನವರಾತ್ರಿ ಉತ್ಸವ
ಕೆದಂಬಾಡಿ ಶ್ರೀರಾಮ ಮಂದಿರ, ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆಯಲ್ಲಿ ಬೆಳಿಗ್ಗೆ ದೀಪ ಪ್ರಜ್ವಲನೆ, ರಾತ್ರಿ ೭ರಿಂದ ಭಜನಾ ಸೇವೆ, ೮.೩೦ರಿಂದ ಸಾಂಸ್ಕೃತಿಕ ವೈಭವ, ನೃತ್ಯರೂಪಕ-ಮಕರಜ್ಯೋತಿ
ಪಡುಮಲೆ ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವ, ಸಂಜೆ ೩.೩೦ಕ್ಕೆ ಕೂವೆ ಶಾಸ್ತಾರ ದೇವಾಲಯದಿಂದ ಮೆರವಣಿಗೆ
ಪಡುಮಲೆ ಶ್ರೀ ಆದಿಶಕ್ತಿ ದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ ೮ಕ್ಕೆ ಶ್ರೀ ಗಣಪತಿ ಹೋಮ, ಭಜನೆ, ಮಧ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಗುಳಿಗ ತಂಬಿಲ, ಸಂಜೆ ೫.೩೦ಕ್ಕೆ ಶ್ರೀ ದೇವಿಯ ಬಲಿ ಮೂರ್ತಿಯ ಅಲಂಕಾರ ಪೂಜೆ, ರಾತ್ರಿ ದುರ್ಗಾಪೂಜೆ
ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನ ೧೨ರಿಂದ ಮಹಾಪೂಜೆ, ಸಂಜೆ ೬ರಿಂದ ಯಕ್ಷಗಾನ ಇಂದ್ರಜಿತು ಕಾಳಗ, ರಾತ್ರಿ ೯ರಿಂದ ಮಹಾಪೂಜೆ, ಅನ್ನಸಂತರ್ಪಣೆ
ಗೆಜ್ಜೆಗಿರಿ ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ, ವಿಶೇಷ ಅಲಂಕಾರ ಪೂಜೆ
ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ೯.೩೦ಕ್ಕೆ ಗಣಪತಿ ಹೋಮ, ಚಂಡಿಕಾ ಹೋಮ, ೯.೩೦ಕ್ಕೆ ತೆನೆ ತುಂಬಿಸುವುದು
ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ ೬ಕ್ಕೆ ದೀಪ ಪ್ರತಿಷ್ಠೆ, ಗಣಪತಿ ಹೋಮ, ನಿತ್ಯಪೂಜೆ, ೧೦ರಿಂದ ಭಜನೆ
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ೨೬ನೇ ವರ್ಷದ ಶರನ್ನವರಾತ್ರಿ ಉತ್ಸವ
ಕೆದಿಲ ಗಾಂಧಿನಗರ ಶ್ರೀ ದೇವೀ ಭಜನಾ ಮಂದಿರದಲ್ಲಿ ಸಂಜೆ ೬.೩೦ರಿಂದ ಶ್ರೀ ದುರ್ಗಾಪೂಜೆ, ೭ರಿಂದ ಭಜನೆ, ೯ರಿಂದ ಅನ್ನಸಂತರ್ಪಣೆ
ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ

LEAVE A REPLY

Please enter your comment!
Please enter your name here