ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಭಕ್ತಾಧಿಗಳಿಗೆ ತೆನೆ ವಿತರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೇವಸ್ಥಾನದ ಅರ್ಚಕರಾದ ಈಶ್ವರಚಂದ್ರ ಭಟ್ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ರೈ ಮಾದೋಡಿ ಹಾಗೂ ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.