ಪುತ್ತೂರು: ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ (ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ )ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ಶ್ರೀರಾಮ ಪದವಿಪೂರ್ವ ಕಾಲೇಜು ಕಲ್ಲಡ್ಕ ಆಯೋಜನೆಯಲ್ಲಿ ನಡೆದ ಕ್ಷೇತ್ರಿಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 17ರ ವಯೋಮಾನದ ಬಾಲಕರ ತಂಡ ಹಾಗೂ 14ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಬಹುಮಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುತ್ತದೆ.

ಇವರಿಗೆ ಶಾಲಾ ಶಿಕ್ಷಕ ವೃಂದ, ಮುಖ್ಯ ಗುರುಗಳು ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.