ಪುತ್ತೂರು: ಕಾರು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿಯಾದ ಘಟನೆ ಸಂಪ್ಯ ಮಸೀದಿ ಮುಂಭಾಗ ನಡೆದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಪುತ್ತು ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಸೀದಿ ಮುಂಭಾಗ ದ್ವಿಚಕ್ರ ವಾಹನ ನಿಲ್ಲಿಸಿ, ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಬಂದ ಬ್ರೆಜಾ ಕಾರು ಡಿಕ್ಕಿಯಾಗಿದೆ ಎಂದು ವರದಿಯಾಗಿದೆ.