ಸೆ.25: ದ.ಕ ಜಿಲ್ಲಾ ಕೃಷಿ ಕಾರ್ಮಿಕರ ಸಹಕಾರಿ ಸಂಘ ಪುತ್ತೂರು ಮಹಾಸಭೆ September 24, 2025 0 FacebookTwitterWhatsApp ಪುತ್ತೂರು: ದ.ಕ ಜಿಲ್ಲಾ ಕೃಷಿ ಕಾರ್ಮಿಕರ ಸಹಕಾರಿ ಸಂಘ ಪುತ್ತೂರು ಇದರ 2024-25ನೇ ಸಾಲಿನ ಮಹಾಸಭೆಯು ಸೆ.25ರಂದು ಸಂಘದ ಕಚೇರಿಯಲ್ಲಿ ನಡೆಯಲಿದೆ. ಸಂಘದ ಸದಸ್ಯರು ಪಾಲ್ಗೊಳ್ಳಬೇಕೆಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.