ನಾಳೆ(ಸೆ.25) ಮುಂಡೂರು ಪ್ರಾ.ಕೃ.ಪ.ಸ.ಸಂಘದ ಅಧೀನದಲ್ಲಿ ಭಕ್ತಕೋಡಿ ಶಾಖಾ ಕಟ್ಟಡಕ್ಕೆ ಶಿಲಾನ್ಯಾಸ

0

ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧೀನದಲ್ಲಿ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಭಕ್ತಕೋಡಿ ಶಾಖಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೆ.25ರಂದು ನಡೆಯಲಿದೆ.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here