ಸೆ.26: ಬುಡೇರಿಯಾ ಶ್ರೀ ದೇವಿ ಉಳ್ಳಾಲ್ತಿ ಉಳ್ಳಾಕ್ಲು ಕ್ಷೇತ್ರದಲ್ಲಿ ನವರಾತ್ರಿ ಪೂಜೆ

0

ಆಲಂಕಾರು: ಬುಡೇರಿಯಾ ಉಳ್ಳಾಲ್ತಿ ಉಳ್ಳಾಕ್ಲು ಕ್ಷೇತ್ರದಲ್ಲಿ ಸೆ.26 ರಂದು ನವರಾತ್ರಿ ಪೂಜೆ ಬೆಳಿಗ್ಗೆ 9:00 ರಿಂದ ನಡೆಯಲಿದೆ ಎಂದು ಆಡಳಿತ ಪ್ರಮುಖರಾದ ಈಶ್ವರ ಗೌಡ ಪಜ್ಜಡ್ಕ, ಸಂಕಪ್ಪ ಗೌಡ ಗೌಡತ್ತಿಗೆ, ಸೂರಪ್ಪ ಪೂಜಾರಿ ಹೊಸಮಜಲು, ಅರ್ಚಕರಾದ ಅನಂತರಾಮ ಭಟ್ ತೋಟಂತಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here