ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ: ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರ ಭೇಟಿ

0

ಪುತ್ತೂರು: ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯುತ್ತಿದ್ದು, ಸೆ.26ರಂದು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತ, ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಣ್ಣ ಅವರು ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.


ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಜಿ ಮತ್ತು ಸಮಿತಿ ಸದಸ್ಯರು ನ್ಯಾಯಾಧೀಶರನ್ನು ಗೌರವಿಸಿದರು. ಅರ್ಚಕರು ಶ್ರೀ ದೇವರ ಪ್ರಸಾದ ವಿತರಿಸಿದರು.

LEAVE A REPLY

Please enter your comment!
Please enter your name here