ಅಜಿರಂಗಳ ಶ್ರೀ ಬಾಲಸುಬ್ರಹ್ಮಣ್ಯ ದೇವರ ಸಾನಿಧ್ಯದಲ್ಲಿ ಷಷ್ಠಿಪೂಜೆ, ತೆನೆ ವಿತರಣೆ

0

ಕಾಣಿಯೂರು: ಅಜಿರಂಗಳ ಶ್ರೀ ಬಾಲಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರಿಗೆ ಷಷ್ಠಿ ಪೂಜೆ, ತೆನೆ ಪೂಜೆ, ತೆನೆ ವಿತರಣೆ ಕಾರ್ಯಕ್ರಮ ಸೆ 28ರಂದು ನಡೆಯಿತು. ಅರ್ಚಕರಾದ ಪ್ರಶಾಂತ್ ಭಟ್ ಕಟ್ಟತ್ತಾರು ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಅಜಿರಂಗಳ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ಸೇವಾ ಟ್ರಸ್ಟ್ ಕಾಣಿಯೂರು ಇದರ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here