ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಕ್ರಿಡಾಂಗಣದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ 14ರ ವಯೋಮಾನ ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ ಉಡುಪಿ ಜಿಲ್ಲಾ ತಂಡದ ವಿರುದ್ಧ ಗೆದ್ದು ಚಾಂಪಿಯನ್ ಆಗಿದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ದಕ್ಷಿಣ ಕನ್ನಡ 33 ಅಂಕ, ಉಡುಪಿ 4 ಅಂಕ ಪಡೆದುಕೊಂಡಿತು.