ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 91ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ ಅಂಗವಾಗಿ ಸೆ.29ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಲಿದೆ.
ಹಾರಾಡಿ ಹಿ.ಪ್ರಾ. ಶಾಲೆ ಬಳಿಯ ಶಿವಣ್ಣ ಪ್ರಭು (ಬಾಬುರಾಯ ಹೊಟೇಲ್)ರವರ ಮನೆಯ ಕಟ್ಟಡದ ನಿವಾಸದಿಂದ ಮೆರವಣಿಗೆ ಮೂಲಕ ಮುಖ್ಯರಸ್ತೆಯಿಂದಾಗಿ ಭಜನಾ ಮಂದಿರಕ್ಕೆ ಆಗಮಿಸಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.