ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಲಲಿತಾ ಪಂಚಮಿ ಕಾರ್ಯಕ್ರಮ

0

ಈಶ್ವರಮಂಗಲ : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಲಲಿತಾ ಪಂಚಮಿಯಂದು ಶ್ರೀ ಕಶಕೋಡಿ ಸೂರ್ಯನಾರಾಯಣ ಭಟ್ ಇವರ ನೇತೃತ್ವದಲ್ಲಿ ಚಂಡಿಕಾ ಹವನವು ನಡೆಯಿತು.

ಈ ಚಂಡಿಕಹವನದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ,ಮಾಜಿ ಶಾಸಕ ಸಂಜೀವ ಮಠಂದೂರು, ಚನಿಲ ತಿಮ್ಮಪ್ಪ ಶೆಟ್ಟಿ, ಅಜಿತ್ ರೈ ಹೊಸಮನೆ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ನನ್ಯ ಅಚ್ಚುತ ಮೂಡೆತ್ತಾಯ, ಧರ್ಮದರ್ಶಿಗಳಾದ ಶಿವರಾಂ ಶರ್ಮ, ಶಿವರಾಂ ಪಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here