ಬೆಟ್ಟಂಪಾಡಿ ನವೋದಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಸ್ಪರ್ಧೆಯಲ್ಲಿ ಬಹುಮಾನ

0

ಪುತ್ತೂರು: ನಿಡ್ಪಳ್ಳಿಯ ಶಾಂತದುರ್ಗ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ನಡೆದ ಮ್ಯಾರಥನ್ ಓಟ ಸ್ಪರ್ಧೆಯಲ್ಲಿ ನವೋದಯ ಪ್ರೌಢಶಾಲೆ ಬೆಟ್ಟಂಪಾಡಿಯ 10ನೇ ತರಗತಿಯ ವಿದ್ಯಾರ್ಥಿಗಳಾದ ರಾಕೇಶ್ ಪ್ರಥಮ ಸ್ಥಾನ, ಹಾಗೂ ರವಿತೇಜ ದ್ವಿತೀಯ ಸ್ಥಾನವನ್ನು , 100 ಮೀಟರ್ ಓಟ ಸ್ಪರ್ಧೆಯಲ್ಲಿ ತರುಣ್ ಪ್ರಥಮ ಸ್ಥಾನ ಮತ್ತು 8ನೇತರಗತಿಯ ಧನುಷ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಪಿ ತರಬೇತಿಯನ್ನು ನೀಡಿದ್ದಾರೆ.

LEAVE A REPLY

Please enter your comment!
Please enter your name here