ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ನಲ್ಲಿ ವಿಜಯದಶಮಿ ಪ್ರಯುಕ್ತ ತನ್ನ ಎಲ್ಲಾ ಗ್ರಾಹಕರಿಗೆ ಸೆ.27ರಿಂದ ಅ.06ರವರೆಗೆ ಚಿನ್ನದ ಆಭರಣಗಳು, ವಜ್ರದ ಆಭರಣಗಳು, ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದ್ದು ಚಿನ್ನಾಭರಣಗಳ ಮೇಲೆ ಪ್ರತೀ 8ಗ್ರಾಂಗೆ ರೂ.2400/- ನೇರ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್ಗೆ ರೂ.5000/- ನೇರ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.3000/- ನೇರ ರಿಯಾಯಿತಿ ನೀಡಲಾಗಿದೆ.
ಈ ಕೊಡುಗೆ ಇನ್ನು ಕೇವಲ 4 ದಿವಸಗಳು ಮಾತ್ರ.916 ಅಥವ ಬೇರೆ ಯಾವುದೇ ಶುದ್ಧತೆಯ ಆಭರಣವನ್ನು ವಿನಿಮಯ ಮಾಡಿಕೊಳ್ಳುವಾಗ, ಚಿನ್ನದ ದರ ಏರಿಕೆಯ ಲಾಭವನ್ನು ಪಡೆಯಿರಿ ಹಾಗೂ ಚಿನ್ನದ ಬೆಲೆ ಏರಿಕೆಯ ಪರಿಣಾಮವನ್ನು ಈ ಆಫರ್ ಮೂಲಕ ಕಡಿಮೆ ಮಾಡಿಕೊಳ್ಳಲು ಇದು ಒಂದು ಸುವರ್ಣಾವಕಾಶವಾಗಿದೆ. ದಿನದಿಂದ ದಿನಕ್ಕೆ ಏರುವ ಚಿನ್ನದ ದರವನ್ನು ಸರಾಸರಿ ಮಾಡುವ ಸ್ವರ್ಣಧಾರ ಚಿನ್ನದ ಹೂಡಿಕೆ ಯೋಜನೆಯಲ್ಲಿ ಈಗ ಸೇರಿದವರಿಗೆ ಬರುವ ವಿಜಯದಶಮಿ/ದೀಪಾವಳಿ ಸಮಯದಲ್ಲಿ ತಮ್ಮ ನೆಚ್ಚಿನ ಆಭರಣವನ್ನು ಕೊಳ್ಳಲು ಈ | ಯೋಜನೆಯು ಒಂದು ಸುವರ್ಣಾವಕಾಶ ಮಾಡಿಕೊಡುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.