ಮುಂಡೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಜಗದೀಶ್ ಅಧಿಕಾರ ಸ್ವೀಕಾರ October 3, 2025 0 FacebookTwitterWhatsApp ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ನ ನೂತನ ಅಭಿವೃದ್ಧಿ ಅಧಿಕಾರಿಯಾಗಿ ಜಗದೀಶ್ ಅವರು ಆಗಮಿಸಿದ್ದು ಅ.3ರಂದು ಅಧಿಕಾರ ಸ್ವೀಕರಿಸಿದ್ದಾರೆ. ಮುಂಡೂರು ಗ್ರಾ.ಪಂನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಮನ್ಮಥ ಅಜಿರಂಗಳ ಅವರು ಬನ್ನೂರು ಗ್ರಾ.ಪಂಗೆ ವರ್ಗಾವಣೆಗೊಂಡಿದ್ದಾರೆ.