ಅ.5:ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಜಾತ್ರೋತ್ಸವದ ಪೂರ್ವಭಾವಿ ಸಭೆ

0

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವೆಂಬರ್ 25, 26 ರಂದು ನಡೆಯುವ ಷಷ್ಠಿ ಜಾತ್ರೋತ್ಸವದ ಭಕ್ತರ ಪೂರ್ವಭಾವಿ ಸಭೆಯು ಅ.5 ರಂದು ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳರವರ ಅಧ್ಯಕ್ಷತೆಯಲ್ಲಿ ಜರಗಲಿದೆ.


ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಜಾತ್ರೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಸಲಹೆ ಸೂಚನೆಯನ್ನು ನೀಡಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ 7795711499, 9980223709 ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here