ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಗೆಜ್ಜೆಗಿರಿ ಕೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಭೇಟಿ

0

ಬಡಗನ್ನೂರು: ಪಡುಮಲೆ ಮದಕ  ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ  ಗೆಜ್ಜೆಗಿರಿ ಕೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ  ಪೀತಾಂಬರ ಹೆರಾಜೆ, ಅಧ್ಯಕ್ಷ  ರವಿ ಪೂಜಾರಿ ಚಿಲಿಂಬಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ  ಸಂಜೀವ ಪೂಜಾರಿ ಬಿರುವ ಕಚ್ಚಿಗುಡ್ಡೆ, ಕ್ಷೇತ್ರದ ಕಾನೂನು ಸಲಹೆಗಾರ ನವನೀತ್ ಹಿಂಗಾಣಿ, ಜಯರಾಮ ಬಂಗೇರ ಬೆಳ್ತಂಗಡಿ,  ಧನಂಜಯ ರಾವ್ ಗುರುವಾಯನಕೆರೆ,  ಜಗದೀಶ್ ಬೆಳ್ಳಿಬೈಲು ಭೇಟಿ ನೀಡಿ ಶ್ರೀ ದೇವಿಯ  ದರ್ಶನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here