ಪುತ್ತೂರು: ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ-2025 ಇದರ ವಿವಿಧ ಸಮಿತಿಗಳ ಸಭೆಯು ಶಾಸಕ ಕಚೇರಿ ಸಭಾಂಗಣದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಡಿ, ಪ್ರಮುಖರಾದ ಮಹಮ್ಮದ್ ಬಡಗನ್ನೂರು, ನಿರಂಜನ್ ರೈ ಮಠಂತಬೆಟ್ಟು, ದಯಾನಂದ ರೈ ಕೊಮ್ಮಂಡ, ರಾಜೇಂದ್ರ ರೈ ಪುಣಚ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಚಂದ್ರಪ್ರಭಾ, ಪೂರ್ಣಿಮಾ ರೈ, ಸಾಹಿರಾ ಬನ್ನೂರು, ಧರಣಿ ಕೆಯ್ಯೂರು, ಅಶೋಕ್ ಪೂಜಾರಿ ಬೊಳ್ಳಾಡಿ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಿತಿ ಪಧಾದಿಕಾರಿಗಳ ಜೊತೆ ಶಾಸಕರು ಚರ್ಚೆ ನಡೆಸಿದರು.