ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ ಪುತ್ತೂರು ತಾಲೂಕು ವತಿಯಿಂದ ಬೆಳಿಗ್ಗೆ ೧೦.೩೦ರಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಂಗಣದಲ್ಲಿ ಬೆಳಿಗ್ಗೆ ೧೦ಕ್ಕೆ ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ
ಪುತ್ತೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ರಿಂದ ಬ್ಲಾಕ್ ಕಾಂಗ್ರೆಸ್ ಪುತ್ತೂರು ಹಿಂದುಳಿದ ವರ್ಗಗಳ ಘಟಕ, ಪುತ್ತೂರು ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
ಪುತ್ತೂರು ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬೀಸ್ ದಿನಾಚರಣೆಯ ಅಂಗವಾಗಿ ಸಾಕುನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ, ಮಾಹಿತಿ ಶಿಬಿರ
ಪುಣಚ ಮುಹಿಯ್ಯುದ್ದೀನ್ ಜುಮಾ ಮಸೀದಿಯಲ್ಲಿ ಲುಹರ್ ನಮಾಝಿನ ಬಳಿಕ ರಾತೀಬು ನೇರ್ಚೆ
ಬೊಳಂತಿಮುಗೇರು ರಸ್ತೆಯ ನೆಲ್ಲಿಗುಡ್ಡೆಯಲ್ಲಿರುವ ಪಿಂಗಾರದ ಕಛೇರಿ ಆವರಣದಲ್ಲಿ ಬೆಳಿಗ್ಗೆ ೯ಕ್ಕೆ ವಾರ್ಷಿಕ ಮಹಾಸಭೆ, ೧೦.೩೦ಕ್ಕೆ ನೂತನ ಕಟ್ಟಡ ಉದ್ಘಾಟನೆ