ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಅರೆ ಭಾಷೆ ಅಕಾಡೆಮಿ ಅಧ್ಯಕ್ಷರಿಂದ ಗೌರವಾರ್ಪಣೆ

0

ಪುತ್ತೂರು: ಇತ್ತೀಚೆಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಇದರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಧ್ಯಕ್ಷರೊಂದಿಗೆ ಸುಳ್ಯದ ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆ ಮತ್ತು 110 ಕೆವಿ ವಿದ್ಯುತ್ ಕಾಮಗಾರಿ ಯ ಬಗ್ಗೆ ಚರ್ಚಿಸಲಾಯಿತು. ಶೀಘ್ರ ದಲ್ಲಿಯೇ ಸುಳ್ಯಕ್ಕೆ ಭೇಟಿ ನೀಡಿ ಸಭೆ ನಡೆಸುವುದಾಗಿ ಅಧ್ಯಕ್ಷರು ಹೇಳಿದರು.

LEAVE A REPLY

Please enter your comment!
Please enter your name here