ಇಂದಿನ ಕಾರ್ಯಕ್ರಮ (08-10-2025)

0

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ನಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಪುತ್ತೂರು ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬೀಸ್ ದಿನಾಚರಣೆಯ ಅಂಗವಾಗಿ ಸಾಕುನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ, ಮಾಹಿತಿ ಶಿಬಿರ
ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಂಸ್ಥೆಯ ಬೆಳ್ಳಿಹಬ್ಬದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಪಾಣಾಜೆ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಕರೋಪಾಡಿ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ವಿಟ್ಲ ವಿಠಲ ಪ.ಪೂ. ಕಾಲೇಜು ಕ್ರೀಡಾಂಗಣದಲ್ಲಿ ದ.ಕ. ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ
ಬೆಂಗಳೂರು ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಬೆಳಿಗ್ಗೆ ೧೧.೩೦ರಿಂದ ಬೆಂಗಳೂರು ವಿವಿ ೬೦ನೇ ವಾರ್ಷಿಕ ಘಟಿಕೋತ್ಸವ, ಸ್ಪೀಕರ್ ಯು.ಟಿ. ಖಾದರ್‌ರವರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

LEAVE A REPLY

Please enter your comment!
Please enter your name here