ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ನಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಪುತ್ತೂರು ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬೀಸ್ ದಿನಾಚರಣೆಯ ಅಂಗವಾಗಿ ಸಾಕುನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ, ಮಾಹಿತಿ ಶಿಬಿರ
ಬೆಟ್ಟಂಪಾಡಿ ಗ್ರಾ.ಪಂ ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಅಳಿಕೆ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ವಿಟ್ಲ ವಲಯ ವೀರಕಂಬ ಗ್ರಾಮ ಮಂಗಳಪದವುನಲ್ಲಿ ಬೆಳಿಗ್ಗೆ ೧೦ಕ್ಕೆ ಸನಾತನ ಹಿಂದೂ ಧರ್ಮ, ಧಾರ್ಮಿಕ ನಂಬಿಕೆಗಳ ಸಂರಕ್ಷಣಾ ಹೋರಾಟ ಸಮಿತಿ, ವಿಟ್ಲ, ದ.ಕ. ಹಲವು ಹಿಂದೂ ಸಂಘಟನೆಗಳು, ಸಾಮಾಜಿಕ, ರೈತ ಸಂಘಟನೆಗಳ ಸಹಯೋಗದೊಂದಿಗೆ ೪೦೦ಕೆ.ವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಹಿಂದೂ ಸಮಾಜದ ಶಕ್ತಿಪ್ರದರ್ಶನ, ಕೆಲಿಂಜ ಉಳ್ಳಾಲ್ತಿ ಅಮ್ಮನ ಸನ್ನಿಧಿಗೆ ಪಾದಯಾತ್ರೆ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಬೆಟ್ಟಂಪಾಡಿ, ಆಲಂತಡ್ಕ ಅಂತರಗುತ್ತು ಶೀಲಾವತಿ ರೈಯವರ ಉತ್ತರಕ್ರಿಯಾದಿ ಸದ್ಗತಿ ಕಾರ್ಯ, ಮಧ್ಯಾಹ್ನ ೧೨ಕ್ಕೆ ಪುತ್ತೂರು ಬಂಟರ ಭವನದಲ್ಲಿ ಸಮಾರಾಧನೆ