ಕೋಲ್ಪೆ ಕೆ.ಕೆ.ಅಬೂಬಕ್ಕರ್, ಇಸ್ಮಾಯಿಲ್ ಸಹೋದರರ ತಾಯಿ ಸಾರಮ್ಮ ನಿಧನ

0

ನೆಲ್ಯಾಡಿ: ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆ ನಿವಾಸಿ ಸಾರಮ್ಮ(75ವ.)ರವರು ಅನಾರೋಗ್ಯದಿಂದ ಅ.9ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಕೋಲ್ಪೆ ಬದ್ರಿಯಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಕೆ.ಕೆ.ಅಬೂಬಕ್ಕರ್ ಕೋಲ್ಪೆ, ಸಾಮಾಜಿಕ ಮುಂದಾಳು ಕೆ.ಕೆ.ಇಸ್ಮಾಯಿಲ್ ಕೋಲ್ಪೆ ಸಹಿತ 8 ಮಂದಿ ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಅ.10ರಂದು ಬೆಳಿಗ್ಗೆ 11.30ಕ್ಕೆ ಕೋಲ್ಪೆ ಬದ್ರಿಯಾ ಜುಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಪುತ್ರ ಕೆ.ಕೆ.ಇಸ್ಮಾಯಿಲ್ ಕೋಲ್ಪೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here