ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ನಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್, ರೋಟರಿ ಕಣ್ಣಿನ ಆಸ್ಪತ್ರೆಯಲ್ಲಿ ಬೆಳಿಗ್ಗೆ ೯ರಿಂದ ಉಚಿತ ನೇತ್ರ ತಪಾಸಣಾ ಶಿಬಿರ
ಪುತ್ತೂರು ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬೀಸ್ ದಿನಾಚರಣೆಯ ಅಂಗವಾಗಿ ಸಾಕುನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ, ಮಾಹಿತಿ ಶಿಬಿರ
ನೆಲ್ಯಾಡಿ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆ
ಸವಣೂರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦ಕ್ಕೆ ಸಾಮಾನ್ಯ ಸಭೆ
ಕೌಡಿಚ್ಚಾರು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದಲ್ಲಿ ಬೆಳಿಗ್ಗೆ ೯ಕ್ಕೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರದ ಉದ್ಘಾಟನೆ