ಪುತ್ತೂರು: ಪಡುಮಲೆ ಮದಕ ರಾಜರಾಜೇಶ್ವರಿ ಕ್ಷೇತ್ರಕ್ಕೆ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಡಗನ್ನೂರು ಗ್ರಾ.ಪಂ ಸದಸ್ಯರಾದ ಸಂತೋಷ ಆಳ್ವ ಗಿರಿಮನೆ, ವೆಂಕಟೇಶ್ ಕನ್ನಡ್ಕ, ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಉಪಾಧ್ಯಕ್ಷ ವಿದ್ಯಾಧರ ಜೈನ್ ಮತ್ತಿತರರು ಉಪಸ್ಥಿತರಿದ್ದರು.